ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ವೈವಾಹಿಕ ಜೀವನಕ್ಕೆ ಕಾಲಿಡಲು ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 9 ರಂದು ನವದೆಹಲಿಯಲ್ಲಿ ಅವರ ಮದುವೆ ಕಾರ್ಯಕ್ರಮಗಳು ನಡೆಯಲಿವೆ.