ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶಿಷ್ಟ ಬೌಲಿಂಗ್ ಶೈಲಿಯ ಮೂಲಕವೇ ಹೆಸರು ಮಾಡಿದವರು. ಇದೀಗ ಅವರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದಾರೆ.ಬುಮ್ರಾ ಬೌಲಿಂಗ್ ಶೈಲಿಯಲ್ಲೇ ಹಾಂಗ್ ಕಾಂಗ್ ಅಂಡರ್ 13 ತಂಡದಲ್ಲಿ ಬೌಲರ್ ಒಬ್ಬರು ಬೌಲಿಂಗ್ ಮಾಡುತ್ತಿದ್ದು, ಇದನ್ನು ಸ್ವತಃ ಹಾಂಗ್ ಕಾಂಗ್ ಕ್ರಿಕೆಟ್ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.ಬುಮ್ರಾಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಹಾಂಗ್ ಕಾಂಗ್ ಕ್ರಿಕೆಟ್ ಸಂಸ್ಥೆ ಆ ಯುವ ಬೌಲರ್ ನ