ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಅವರು ಚೇತರಿಸಿಕೊಂಡು ತಂಡಕ್ಕೆ ವಾಪಸ್ ಆಗುವುದು ಅನುಮಾನವಾಗಿದೆ.