ಕರಾಚಿ: ಒಬ್ಬರನ್ನು ಹೋಲುವ ಏಳು ವ್ಯಕ್ತಿಗಳು ಪ್ರಪಂಚದಲ್ಲಿ ಇರುತ್ತಾರೆ ಎಂಬ ನಂಬಿಕೆಯಿದೆ. ಅದೇ ರೀತಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನೇ ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದಾನೆ. ಇತ್ತೀಚೆಗೆ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದ ಪಿಜ್ಜಾ ಹಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆಂಬ ಸುದ್ದಿ ವೈರಲ್ ಆಗಿತ್ತು. ಇದೀಗ ಬುಮ್ರಾ ಸರದಿ. ಪಾಕ್ ಮತ್ತು ವಿಶ್ವ ಇಲೆವೆನ್ ತಂಡಗಳ ನಡುವಿನ ಟಿ20 ಪಂದ್ಯದ ಸಂದರ್ಭದಲ್ಲಿ ಈತ ಕ್ಯಾಮರಾ