ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಅಂಪಾಯರ್ ನೀಡಿದ ತಪ್ಪು ತೀರ್ಪಿನಿಂದಾಗಿ ಸರಣಿ ಗೆಲ್ಲುವ ಅವಕಾಶ ಕೈ ತಪ್ಪಿತು ಎಂದು ಇಂಗ್ಲೆಂಡ್ ಕ್ರಿಕೆಟ್ ನಾಯಕ ಇಯಾನ್ ಮಾರ್ಗನ್ ಆರೋಪಿಸಿದ್ದರೆ, ಅವರದೇ ತಂಡದ ಪ್ರಮುಕ ಬ್ಯಾಟ್ಸ್ ಮನ್ ಜೋ ರೂಟ್ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.