ಸಿಡ್ನಿ: ಭಾರತದ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನದಾಟದ ವೇಳೆ ಆಸೀಸ್ ಆಟಗಾರ ಸ್ಟೀವ್ ಸ್ಮಿತ್ ರಿಷಬ್ ಪಂತ್ ಬ್ಯಾಟಿಂಗ್ ಗಾರ್ಡ್ ಅಳಿಸಿ ವಿವಾದಕ್ಕೀಡಾಗಿದ್ದರು. ಈ ವಿವಾದದ ಬಗ್ಗೆ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಪ್ರತಿಕ್ರಿಯಿಸಿದ್ದಾರೆ.