ಬೆಂಗಳೂರು: ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಬೇಸತ್ತಿದ್ದ ಕೆಎಲ್ ರಾಹುಲ್ ಕೊನೆಗೂ ಲಯಕ್ಕೆ ಮರಳಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಆ ಮೂಲಕ ತನ್ನ ಸಾಮರ್ಥ್ಯ ಸಾಬೀತುಪಡಿಸಿಕೊಂಡಿದ್ದಾರೆ. ಹಾಗಿದ್ದರೂ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕಕ್ಕೆ ಗೆಲುವು ತಂದುಕೊಡಲು ವಿಫಲರಾಗಿದ್ದಾರೆ. ಪಂಜಾಬ್ ಪರ ಅಂಡರ್ 19 ವಿಶ್ವಕಪ್ ಹೀರೋ ಶುಬ್ಮನ್ ಗಿಲ್ 123 ರನ್ ಹೊಡೆದು ತಮ್ಮ ತಂಡಕ್ಕ ಜಯ ಒದಗಿಸಿದ್ದಾರೆ.ಹಾಗಿದ್ದರೂ ವೈಯಕ್ತಿಕವಾಗಿ ರಾಹುಲ್