ಮುಂಬೈ: ಕರ್ನಾಟಕ ಕ್ರಿಕೆಟಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಕ್ರಿಕೆಟಿಗ ಕರುಣ್ ನಾಯರ್ ಸದ್ದಿಲ್ಲದೇ ಕೊರೋನಾದಿಂದ ಚೇತರಿಸಿಕೊಂಡಿರುವ ಸುದ್ದಿ ಬಂದಿದೆ.