ಮುಂಬೈ: ಏಷ್ಯಾ ಕಪ್ ಆಡಲಿರುವ ಟೀಂ ಇಂಡಿಯಾ ತಂಡದಲ್ಲಿ ಈ ಬಾರಿ ಖಲೀಲ್ ಅಹಮ್ಮದ್ ಎಂಬ ಹೊಸ ಪ್ರತಿಭೆಗೆ ಅವಕಾಶ ನೀಡಲಾಗಿದೆ.ಭಾರತ ಎ ತಂಡದಲ್ಲಿ ರಾಹುಲ್ ದ್ರಾವಿಡ್ ತರಬೇತಿಯಲ್ಲಿ ಪಳಗಿದ ಖಲೀಲ್ ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅಲ್ಲಿಗೆ ಮತ್ತೊಬ್ಬ ದ್ರಾವಿಡ್ ಶಿಷ್ಯ ಟೀಂ ಇಂಡಿಯಾ ಸೇರಿಕೊಂಡಂತಾಗಿದೆ.ಟೀಂ ಇಂಡಿಯಾಕ್ಕೆ ಆಯ್ಕೆಯಾದ ಬೆನ್ನಲ್ಲೇ ತಮ್ಮ ಯಶಸ್ಸಿಗೆ ರಾಹುಲ್ ದ್ರಾವಿಡ್ ಕಾರಣ ಎಂದು ಖಲೀಲ್ ಹೆಮ್ಮೆಯಿಂದಲೇ ಹೇಳಿಕೊಂಡಿದ್ದಾರೆ. ನಾನು ದ್ರಾವಿಡ್ ಸರ್