ದುಬೈ: ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಐಸಿಸಿ ಶ್ರೇಯಾಂಕದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಎಲ್ಲಾ ಪಂದ್ಯಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿರುವ ರಾಹುಲ್ ಇದೇ ಮೊದಲ ಬಾರಿಗೆ ನಂ.2 ನೇ ಕ್ರಮಾಂಕಕ್ಕೆ ಜಿಗಿದಿದ್ದಾರೆ. ಟಾಪ್ 1 ರಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಇದ್ದಾರೆ.ಇನ್ನು, ಟೀಂ ಇಂಡಿಯಾ ಇನ್ನೊಬ್ಬ ಆರಂಭಿಕ ರೋಹಿತ್ ಶರ್ಮಾ ಕೂಡಾ ಟಾಪ್ 10 ರೊಳಗೆ