ಮುಂಬೈ: ನಿನ್ನೆ ಜನ್ಮದಿನ ಆಚರಿಸಿಕೊಂಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ, ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಬರ್ತ್ ಡೇ ಸೆಲೆಬ್ರೇಷನ್ ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.