ಮೊಹಾಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 42 ರನ್ ಗಳಿಸಿದ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ವೇಗವಾಗಿ 3000 ರನ್ ಪೂರೈಸಿದ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಸರಾಸರಿ ಹೊಂದಿರುವ ರಾಹುಲ್ ಐಪಿಎಲ್ ಕೂಡಾ ಸೇರಿದಂತೆ ಈ ದಾಖಲೆ ನಿರ್ಮಿಸಿದ್ದಾರೆ. ಕೇವಲ 85