ಸೆಂಚೂರಿಯನ್: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ದ. ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಡಬೇಕೆಂದು ಸಾಕಷ್ಟು ಒತ್ತಾಯಗಳು ಬಂದ ಮೇಲೆ ತಂಡಕ್ಕೆ ಬಂದಿದ್ದರು. ಆದರೆ ನಿರೀಕ್ಷೆಗಳನ್ನು ರಾಹುಲ್ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಭಾರತ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ಕಳೆದುಕೊಂಡು 45 ರನ್ ಗಳಿಸಿ ಸಂಕಷ್ಟದಲ್ಲಿದೆ. ಮುರಳಿ ವಿಜಯ್ ಜತೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಕೇವಲ 10 ರನ್ ಗಳಿಗೆ ಮೊದಲನೆಯವರಾಗಿ