ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರತಿಭಾವಂತ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಅವಕಾಶ ನೀಡದ ವಿರಾಟ್ ಕೊಹ್ಲಿ ನಿರ್ಧಾರ ಸಾಕಷ್ಟು ಟೀಕೆಗೆ ಒಳಗಾಗಿತ್ತು. ಇದೀಗ ಸೋತ ಮೇಲೆ ಬುದ್ಧಿ ಬಂತು ಎನ್ನುವಂತೆ ಕೊಹ್ಲಿ ದ್ವಿತೀಯ ಟೆಸ್ಟ್ ಗೆ ರಾಹುಲ್ ಗೆ ಅವಕಾಶ ನೀಡಲಿದ್ದಾರೆ ಎಂಬ ಸುಳಿವು ಸಿಕ್ಕಿದೆ. ಈ ಬಗ್ಗೆ ತಂಡದ ಮೂಲಗಳನ್ನು ಆಧರಿಸಿ ಆಂಗ್ಲ ಮಾಧ್ಯವೊಂದು ವರದಿ ಮಾಡಿದ್ದು, ಶನಿವಾರದಿಂದ