Widgets Magazine

ವಿರಾಟ್ ಕೊಹ್ಲಿ ಅನುಪಸ್ಥಿತಿ ಕೆಎಲ್ ರಾಹುಲ್ ಗೆ ಲಾಭ

ಮುಂಬೈ| Krishnaveni K| Last Modified ಗುರುವಾರ, 19 ನವೆಂಬರ್ 2020 (10:00 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿ ಕೆಎಲ್ ರಾಹುಲ್ ಗೆ ಲಾಭವಾಗಲಿದೆ ಎಂದು ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.
 

ರೋಹಿತ್ ಶರ್ಮಾ ಟೆಸ್ಟ್ ತಂಡಕ್ಕೆ ಬಂದ ಮೇಲೆ ಕೆಎಲ್ ರಾಹುಲ್ ಗೆ ಸ್ಥಾನವಿರಲಿಲ್ಲ. ಈಗ ಕೊಹ್ಲಿ ಅನುಪಸ್ಥಿತಿಯಲ್ಲಿ ರಾಹುಲ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ರಾಹುಲ್, ಚೇತೇಶ್ವರ ಪೂಜಾರ ಅವರಂತಹ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಉತ್ತಮ ಅವಕಾಶ ಸಿಗಲಿದೆ ಎಂದು ಭಜಿ ಅಭಿಪ್ರಾಯಪಟ್ಟಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :