ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಅಭಿಮಾನಿಗಳು ಭಾರತೀಯರನ್ನು ಕೆಣಕುತ್ತಲೇ ಇದ್ದಾರೆ. ಆದರೆ ಈ ಬಾರಿ ಅವರಿಗೆ ತಕ್ಕ ಉತ್ತರವೇ ಸಿಕ್ಕಿದೆ.ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತ ಬಳಿಕ ಟೀಂ ಇಂಡಿಯಾ ಅಭಿಮಾನಿಗಳನ್ನು, ಆಟಗಾರರನ್ನು ಇಂಗ್ಲೆಂಡ್ ಅಭಿಮಾನಿಗಳು ಅವಕಾಶ ಸಿಕ್ಕಾಗಲೆಲ್ಲಾ ಮೂದಲಿಸುತ್ತಿದ್ದಾರೆ. ಆದರೆ ತೃತೀಯ ಟೆಸ್ಟ್ ಪಂದ್ಯದಲ್ಲಿ ತಮ್ಮನ್ನು ಮೂದಲಿಸಲು ಹೋದ ಇಂಗ್ಲೆಂಡ್ ಅಭಿಮಾನಿಗಳಿಗೆ ಕೆಎಲ್ ರಾಹುಲ್ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ.ಇಂಗ್ಲೆಂಡ್ ಮೊದಲ