ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ 98 ವರ್ಷಗಳ ಹಳೆಯ ದಾಖಲೆಯೊಂದನ್ನು ಮುರಿಯುವ ಅವಕಾಶವನ್ನು ಕೆಎಲ್ ರಾಹುಲ್ ಮಿಸ್ ಮಾಡಿಕೊಂಡಿದ್ದಾರೆ.