ಗಾಯಮಾಡಿಕೊಂಡ ಕೆಎಲ್ ರಾಹುಲ್

ಲಂಡನ್, ಸೋಮವಾರ, 1 ಜುಲೈ 2019 (09:31 IST)

ಲಂಡನ್: ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಫೀಲ್ಡಿಂಗ್ ವೇಳೆ ಕ್ಯಾಚ್ ಪಡೆಯಲು ಹೋಗಿ ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ.

 


ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ರಾಹುಲ್ ಕಠಿಣ ಕ್ಯಾಚ್ ಹಿಡಿಯುವ ಯತ್ನದಲ್ಲಿ ಆಯತಪ್ಪಿ ಬಿದ್ದಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು.
 
ರಾಹುಲ್ ಅನುಪಸ್ಥಿತಿಯಲ್ಲಿ ರವೀಂದ್ರ ಜಡೇಜಾ ಫೀಲ್ಡಿಂಗ್ ಮಾಡಬೇಕಾಯಿತು. ಈಗಾಗಲೇ ಶಿಖರ್ ಧವನ್ ಗಾಯಗೊಂಡು ಆರಂಭಿಕರಾಗಿ ರಾಹುಲ್ ಕಣಕ್ಕಿಳಿಯುತ್ತಿದ್ದರು. ಇದೀಗ ರಾಹುಲ್ ಕೂಡಾ ಗಾಯಮಾಡಿಕೊಂಡಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತವೇ ಸರಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿಶ್ವಕಪ್ 2019: ಟೀಂ ಇಂಡಿಯಾ ಸೋಲಿಗೆ ಕಾರಣರಾದ ಧೋನಿ-ಕೇದಾರ್ ಜಾಧವ್! ಅಭಿಮಾನಿಗಳ ಆಕ್ರೋಶ

ಲಂಡನ್: ವಿಶ್ವಕಪ್ ಕೂಟದಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿದ್ದ ಟೀಂ ಇಂಡಿಯಾಗೆ ನಿನ್ನೆಯ ಪಂದ್ಯದಲ್ಲಿ ...

news

ವಿಶ್ವಕಪ್ 2019: ಟೀಂ ಇಂಡಿಯಾ ಬೌಲರ್ ಗಳ ಚೆಂಡಾಡಿದ ಇಂಗ್ಲೆಂಡ್

ಲಂಡನ್: ಯೋಜಿತವಲ್ಲದ ಬೌಲಿಂಗ್, ಕಳಪೆ ಫೀಲ್ಡಿಂಗ್ ನ ಭರಪೂರ ಲಾಭವೆತ್ತಿರುವ ಅತಿಥೇಯ ಇಂಗ್ಲೆಂಡ್ ಟೀಂ ...

news

ವಿಜಯ್ ಶಂಕರ್ ಗೆ ಕೊಕ್ ಕೊಡಿ ಎಂದು ರವಿಶಾಸ್ತ್ರಿ, ವಿರಾಟ್ ಕೊಹ್ಲಿಗೆ ಮನವಿ ಮಾಡಿದ ಕೆವಿನ್ ಪೀಟರ್ಸನ್

ಲಂಡನ್: ಟೀಂ ಇಂಡಿಯಾದಲ್ಲಿ ಇದೀಗ ಕಳಪೆ ಪ್ರದರ್ಶನದಿಂದಾಗಿ ಆಲ್ ರೌಂಡರ್ ವಿಜಯ್ ಶಂಕರ್ ಸಾಕಷ್ಟು ...

news

ಸುನಿಲ್ ಶೆಟ್ಟಿ ಪುತ್ರಿ ಜತೆಗೆ ಕೆಲ್ ರಾಹುಲ್ ಲವ್?

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹೆಸರು ಈಗ ಮತ್ತೊಬ್ಬ ನಟಿ ಜತೆ ಕೇಳಿಬರುತ್ತಿದೆ. ಆಂಗ್ಲ ...