ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಟೀಂ ಇಂಡಿಯಾದಲ್ಲಿ ಬದಲಾವಣೆಯ ಮಾತು ಕೇಳಿಬರುತ್ತಿದೆ.ಎಲ್ಲರಿಗಿಂತ ಹೆಚ್ಚು ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಚೇತೇಶ್ವರ ಪೂಜಾರ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಅವರ ಜೊತೆಗೆ ಅಜಿಂಕ್ಯಾ ರೆಹಾನೆ ಕೂಡಾ ರನ್ ಗಳಿಸುವುದನ್ನೇ ಮರೆತಿದ್ದಾರೆ. ಆದರೆ ಇದೀಗ ಕೊಹ್ಲಿ ಬದಲಾವಣೆಯ ಸೂಚನೆ ನೀಡಿದ್ದು, ಇಂಗ್ಲೆಂಡ್ ಸರಣಿಗೆ ಕನ್ನಡಿಗ, ಕೆಎಲ್ ರಾಹುಲ್ ಗೆ ಸ್ಥಾನ ನೀಡಿದರೂ ಅಚ್ಚರಿಯಿಲ್ಲ.ರಾಹುಲ್ ಸೀಮಿತ ಓವರ್ ಗಳಲ್ಲಿ ಉತ್ತಮ