ಮುಂಬೈ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕಳೆದ ಕೆಲವು ಸಮಯದಿಂದ ಫಾರ್ಮ್ ನಲ್ಲಿಲ್ಲದೆ ಭಾರೀ ಟೀಕೆಗೊಳಗಾಗಿದ್ದರು. ರಾಹುಲ್ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡುವುದು ಬೇಡ ಎಂದೂ ಕೆಲವರು ಒತ್ತಾಯಿಸುತ್ತಿದ್ದರು.ಆದರೆ ಇದೀಗ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿರುವ ರಾಹುಲ್, ಒಂದು ಶತಕವನ್ನೂ ಸಿಡಿಸಿ ಟೀಂ ಇಂಡಿಯಾ ವಿಶ್ವಕಪ್ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.ವಿಶ್ವಕಪ್ ಗೆ ಆಯ್ಕೆಯಾಗಲಿರುವ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಯಾರನ್ನು