ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಹಿಂದೊಮ್ಮೆ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಶೋನಲ್ಲಿ ಅಸಭ್ಯ ಕಾಮೆಂಟ್ ಮಾಡಿ ನಿಷೇಧಕ್ಕೊಳಗಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಘಟನೆಯ ಬಳಿಕ ಹಾರ್ದಿಕ್ ಜತೆಗೆ ಅದೇ ಸ್ನೇಹ ಉಳಿಸಿಕೊಂಡಿದ್ದಾರಾ ಕೆಎಲ್ ರಾಹುಲ್? ಈ ಪ್ರಶ್ನೆಗೆ ಅವರು ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉತ್ತರಿಸಿದ್ದಾರೆ.ಆ ಘಟನೆ ನಂತರ ನಾವಿಬ್ಬರೂ ನಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದೆವು.