ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡಿದ್ದಕ್ಕೆ ನಿಷೇಧ ಶಿಕ್ಷೆಗೊಳಗಾದ ಕರಾಳ ದಿನಗಳ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.ಹಾರ್ದಿಕ್ ಪಾಂಡ್ಯ ಜತೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗವಹಿಸಿದ್ದ ಕೆಎಲ್ ರಾಹುಲ್ ಅಸಭ್ಯ ಕಾಮೆಂಟ್ ಮಾಡಿದ ತಪ್ಪಿಗೆ ಕೆಲವು ದಿನ ನಿಷೇಧಕ್ಕೊಳಗಾಗಿದ್ದರು. ಈ ಸಂದರ್ಭದಲ್ಲಿ ತಮ್ಮ ಬಗ್ಗೆ ಜನರು ಆಡುವುದನ್ನು ಕೇಳಿ ತಮ್ಮ ನಡತೆ ಬಗ್ಗೆಯೇ ಅನುಮಾನಿಸಲು ಶುರು