ನಾಗ್ಪುರ: ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಗಾಗಿ ತನ್ನ ಆರಂಭಿಕ ಸ್ಥಾನ ಬಿಟ್ಟುಕೊಟ್ಟು, ಮಧ್ಯಮ ಕ್ರಮಾಂಕದಲ್ಲಿ ಏಗಲು ಆಗದೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ತಂಡದಿಂದಲೇ ಔಟ್ ಆದರು. ಇದೀಗ ಟೆಸ್ಟ್ ನಲ್ಲೂ ರಾಹುಲ್ ಗೆ ಅದೇ ಗತಿ ಬರುತ್ತಾ? ಏಕದಿನ ಕ್ರಿಕೆಟ್ ನಲ್ಲಿ ಆದ ಗತಿಯೇ ರಾಹುಲ್ ಗೆ ಟೆಸ್ಟ್ ಕ್ರಿಕೆಟ್ ನಲ್ಲೂ ಆದರೆ ಅಚ್ಚರಿಯಿಲ್ಲ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಶಿಖರ್ ಧವನ್ ಮುಂದಿನ ಪಂದ್ಯದಿಂದ