ದುಬೈ: ಟಿ20 ಕ್ರಿಕೆಟ್ ನಲ್ಲಿ ಅಮೋಘ ಫಾರ್ಮ್ ಪ್ರದರ್ಶಿಸಿದ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲೇ ಮುಂದುವರಿದರೆ ನಾಯಕ ವಿರಾಟ್ ಕೊಹ್ಲಿ ಇಳಿಕೆ ಕಂಡಿದ್ದು 10 ನೇ ಸ್ಥಾನಕ್ಕೆ ಜಾರಿದ್ದಾರೆ.