ಲಂಡನ್: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕದ ಕೆಎಲ್ ರಾಹುಲ್ ತಾವು ಅತ್ಯಂತ ಹೆಚ್ಚು ಇಷ್ಟಪಡುವ ಸ್ಥಳ ಯಾವುದು ಎಂದು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ರಾಹುಲ್ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರಾವಳಿ ನಡೆಸಿದ್ದರು. ಅಭಿಮಾನಿಗಳು ಕೇಳಿದ ಫೋಟೋ ಜೊತೆಗೆ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ.ಈ ವೇಳೆ ಅಭಿಮಾನಿಯೊಬ್ಬರು ನಿಮ್ಮ ಇಷ್ಟದ ಸ್ಥಳ ಯಾವುದು ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಹುಲ್ ಮಂಗಳೂರು ಎಂದಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ರಾಹುಲ್ ಬೆಳೆದಿದ್ದೆಲ್ಲಾ ಬೆಂಗಳೂರಿನಲ್ಲಿಯೇ ಆದರೂ ಅವರ ಮೂಲ