ಬೆಂಗಳೂರು: ಟೀಂ ಇಂಡಿಯಾಗೆ ಸೀಮಿತ ಓವರ್ ಗಳ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಯಶಸ್ಸು ಕಂಡಿರುವ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ತಮಗೆ ಯಾವ ಬೌಲರ್ ಗೆ ಕೀಪಿಂಗ್ ಮಾಡುವುದು ಕಷ್ಟ ಎಂಬ ವಿಚಾರವನ್ನು ಹೊರ ಹಾಕಿದ್ದಾರೆ. ರಾಹುಲ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರ ಸಂವಾದ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ನಿಮಗೆ ಕೀಪಿಂಗ್ ಮಾಡಲು ಅತ್ಯಂತ ಕಠಿಣ ಎನಿಸುವ ಬೌಲರ್ ಯಾರು ಎಂದು ಪ್ರಶ್ನಿಸಿದ್ದಾರೆ.ಇದಕ್ಕೆ ಉತ್ತರಿಸಿರುವ