ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಸ್ಥಾನಕ್ಕೆ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ನಡುವೆ ಪೈಪೋಟಿಯಿರಬಹುದು. ಆದರೆ ತಮ್ಮ ನಡುವೆ ಈ ರೀತಿಯ ಭಾವನೆಯಿಲ್ಲ ಎಂದು ಕೆಎಲ್ ರಾಹುಲ್ ಹೇಳಿಕೊಂಡಿದ್ದಾರೆ.