ಮುಂಬೈ: ರವಿಚಂದ್ರನ್ ಅಶ್ವಿನ್ ಡೆಲ್ಲಿ ತಂಡದ ಪಾಲಾದ ಬಳಿಕ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಈ ಬಾರಿಯ ಐಪಿಎಲ್ ನಲ್ಲಿ ಹೊಸ ನಾಯಕ ಯಾರು ಎಂಬ ಪ್ರಶ್ನೆ ಉದ್ಭವವಾಗಿದೆ.ಮೂಲಗಳ ಪ್ರಕಾರ ಕನ್ನಡಿಗ ಕೆಎಲ್ ರಾಹುಲ್ ಗೆ ಈ ಪಟ್ಟ ಸಿಗುವ ಸಾಧ್ಯತೆಯಿದೆ. ಆರಂಭಿಕರಾಗಿ ಪಂಜಾಬ್ ಪರ ಅದ್ಭುತ ಪ್ರದರ್ಶನ ನೀಡಿದ್ದ ರಾಹುಲ್ ಗೆ ನಾಯಕತ್ವದ ಜವಾಬ್ಧಾರಿ ವಹಿಸಲು ಪಂಜಾಬ್ ಫ್ರಾಂಚೈಸಿ ಚಿಂತನೆ ನಡೆಸಿದೆ.ಕಳೆದ ಎರಡು ಆವೃತ್ತಿಗಳಿಂದ ಪಂಜಾಬ್ ತಂಡದ