ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಮತ್ತೆ ಶೂನ್ಯಕ್ಕೆ ನಿರ್ಗಮಿಸಿ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಬೇಡದ ದಾಖಲೆಯನ್ನು ಮೈಮೇಲೆಳೆದುಕೊಂಡಿದ್ದಾರೆ.