ಚೆನ್ನೈ: ಪ್ರಯೋಗ ಮಾಡುವ ಭರದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಸಮತೋಲನ ಕಾಯ್ದುಕೊಳ್ಳಲು ವಿಫಲರಾಗುತ್ತಿದ್ದಾರೆಯೇ? ನಿನ್ನೆಯ ಪಂದ್ಯ ನೋಡಿದರೆ ಮತ್ತೆ ಅದು ಸರಿ ಎನಿಸುತ್ತದೆ. ಕೆಎಲ್ ರಾಹುಲ್ ರನ್ನು ಹೊರಗಿಟ್ಟು ಅಜಿಂಕ್ಯಾ ರೆಹಾನೆಗೆ ಆರಂಭಿಕ ಸ್ಥಾನ ನೀಡಿದ್ದು ಸರಿಯೇ ಎನ್ನುವ ಚರ್ಚೆ ಶುರುವಾಗಿದೆ. ಅತ್ತ ಮನೀಶ್ ಪಾಂಡೆ ಕೂಡಾ ಉತ್ತಮ ಆಟವಾಡಲಿಲ್ಲ. ಹಾಗಾಗಿ ಕೊಹ್ಲಿ ಯೋಜನೆಗಳ ಬಗ್ಗೆ ಪ್ರಶ್ನೆ ಮೂಡಿಸಿದೆ.ಕೆಎಲ್ ರಾಹುಲ್ ಆರಂಭಿಕರಾಗಿ