ಟೀಂ ಇಂಡಿಯಾದ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ನೂತನ ದಾಖಲೆ ಬರೆದಿದ್ದಾರೆ. ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ 1,000 ರನ್ ಸಿಡಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯ ಒಡೆಯರಾಗಿದ್ದ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 15 ರನ್ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎಂಬ