ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ಜತೆ ತಮಗೆ ಹೊಂದಿಕೊಳ್ಳಲು ಕಷ್ಟವೇನೂ ಆಗಲಾರದು ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.ಶ್ರೀಲಂಕಾ ಸರಣಿಗೆ ವಿಮಾನ ಹತ್ತುವ ಮುನ್ನ ಮಾತನಾಡಿದ ಕೊಹ್ಲಿ ತಮ್ಮ ಮೆಚ್ಚಿನ ರವಿಶಾಸ್ತ್ರಿಯನ್ನು ಕೊಂಡಾಡಿದ್ದು, ಮಾಜಿ ಕೋಚ್ ಅನಿಲ್ ಕುಂಬ್ಳೆ ಬಗ್ಗೆ ಬಂದ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.ಶಾಸ್ತ್ರಿ ಜತೆ ಹಿಂದೆ ಕೆಲಸ ಮಾಡಿದ ಅನುಭವವಿದೆ. ಹಾಗಾಗಿ ನಮಗೆ ಏನು ಬೇಕೆನ್ನುವುದು ಅವರಿಗೆ ಚೆನ್ನಾಗಿ ಗೊತ್ತು. ಹಾಗೂ ನನಗೆ