ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್ನೆರಡು ತಿಂಗಳು ಕಳೆದರೆ 29 ನೇ ವಸಂತಕ್ಕೆ ಕಾಲಿಡುತ್ತಾರೆ. ಕೊಹ್ಲಿ ಇನ್ನೆಷ್ಟು ವರ್ಷ ಕ್ರಿಕೆಟ್ ಆಡಬಹುದು ಎಂಬುದಕ್ಕೆ ಅವರೇ ಉತ್ತರಿಸಿದ್ದಾರೆ. ಕ್ರೀಡಾ ಸ್ಕಾಲರ್ ಶಿಪ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೊಹ್ಲಿ ಹೆಚ್ಚಿನವರಿಗೆ ತಮ್ಮ ವೃತ್ತಿ ಜೀವನದಲ್ಲಿ ತಾವು ಎಷ್ಟು ಸಮಯ ಆಡುತ್ತೇವೆ ಎಂದು ಗೊತ್ತಿರುವುದಿಲ್ಲ. ಆದರೆ ನನ್ನ ಮಟ್ಟಿಗೆ ಹೇಳುವುದಾದರೆ, ನಾನು ಇದೇ ರಿತಿ ಫಿಟ್ನೆಸ್ ಕಾಪಾಡಿಕೊಂಡರೆ ಖಂಡಿತಾ ಇನ್ನು 10