ಬಹುನಿರೀಕ್ಷಿತ ICC T20 ವಿಶ್ವಕಪ್ಗಾಗಿ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಬೀಡುಬಿಟ್ಟಿದ್ದು ಇಂದು ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಪರ್ತ್ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಜಯ ಕಂಡಿತ್ತು. ಇದೀಗ ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಜಿಮ್ನಲ್ಲಿ ಬೆವರು ಹರಿಸುತ್ತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಜಿಮ್ನಲ್ಲಿ ಸಖತ್ ಆಗಿ ವರ್ಕೌಟ್ ಮಾಡುತ್ತಿದ್ದಾರೆ. ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರಲಿಲ್ಲ. ಬದಲಾಗಿ ನೆಟ್ನಲ್ಲಿ