ಕೋಲ್ಕೊತ್ತಾ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಏಕದಿನ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎನ್ನುವ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಮ್ಯಾಥ್ಯೂ ವೇಡ್, ಅಶ್ತೋನ್ ಅಗರ್ ಮತ್ತು ಪ್ಯಾಟ್ ಕ್ಯುಮಿನ್ಸ್ ವಿಕೆಟ್ ಗಳನ್ನು ಸತತ ಮೂರು ಎಸೆತಗಳಲ್ಲಿ, ಬೌಲ್ಡ್, ಎಲ್ ಬಿಡಬ್ಲ್ಯು ಮತ್ತು ಕ್ಯಾಚ್ ಔಟ್ ಮೂಲಕ ಬಲಿ ಪಡೆದ ಕುಲದೀಪ್ ಯಾದವ್