ಮುಂಬೈ: ಧೋನಿ ಮೈದಾನದಲ್ಲಿ ನೀಡುವ ಟಿಪ್ಸ್ ಹಲವು ಬಾರಿ ಕೈಕೊಡುತ್ತದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಟೀಂ ಇಂಡಿಯಾ ಯುವ ಸ್ಪಿನ್ನರ್ ಕುಲದೀಪ್ ಯಾದವ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಧೋನಿ ಬಗ್ಗೆ ಈ ರೀತಿ ಜೋಕ್ ಮಾಡಿ ಕುಲದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇದು ವಿವಾದವಾಗುತ್ತಿದ್ದಂತೇ ಇದೀಗ ಕುಲದೀಪ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ನಾನು ಇಂತಹ ಹೇಳಿಕೆಯನ್ನು ನೀಡಿಯೇ ಇಲ್ಲ. ಕೆಲವರಿಗೆ ತಪ್ಪು