ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಸ್ಥಾನಕ್ಕೆ ಇತ್ತೀಚೆಗಷ್ಟೇ ಗುಡ್ ಬೈ ಹೇಳಿದ್ದ ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಾಸಿಂ ಅಕ್ರಂ ಸ್ಥಾನಕ್ಕೆ ತಮಿಳುನಾಡಿನ ರಣಜಿ ಕೋಚ್ ಹಾಗೂ ಟೀಂ ಇಂಡಿಯಾದ ಮಾಜಿ ವೇಗಿ ಎಲ್. ಬಾಲಾಜಿ ಬಂದಿದ್ದಾರೆ.