ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಕೋಚ್ ಅನಿಲ್ ಕುಂಬ್ಳೆ ಅವರ ಪರವಾಗಿ ಮಾತನಾಡಿದ್ದಾರೆ.ಧೋನಿ ಅನುಭವಿ ಆಟಗಾರ. ಅವರಿಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಅನುಭವವಿದೆ. ಈಗಲೂ ಅವರು ಉತ್ತಮ ಗೇಮ್ ಫಿನಿಶರ್. ಅವರು ಕ್ರೀಸ್ ಗೆ ಹೊಂದಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಧೋನಿ ಪರವಾಗಿ ಮಾತನಾಡಿದ್ದಾರೆ.ಧೋನಿ ಈಗ ಮೊದಲಿನಂತೆ ಪಂದ್ಯ ಮುಕ್ತಾಯಗೊಳಿಸುವುದಿಲ್ಲ. ಬೇಗನೇ ಆಟಕ್ಕೆ ಕುದುರಿಕೊಳ್ಳುವುದಿಲ್ಲ. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ