ಕೋಲ್ಕೊತ್ತಾ: ಲಾಕ್ ಡೌನ್ ನಿಂದಾಗಿ ಎಷ್ಟೋ ಬಡವರು ಊಟೋಪಚಾರವಿಲ್ಲದೇ ಹಸಿವಿನಿಂದ ಕಂಗೆಟ್ಟಿದ್ದಾರೆ. ಅಂತಹದ್ದೇ ವ್ಯಕ್ತಿಯ ಧಾರುಣ ಕತೆಯನ್ನು ಕ್ರಿಕೆಟಿಗ ಮೊಹಮ್ಮದ್ ಶಮಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.