ಆಶ್ರಿತಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಮನೀಶ್ ಪಾಂಡೆ

ಮುಂಬೈ, ಸೋಮವಾರ, 2 ಡಿಸೆಂಬರ್ 2019 (16:08 IST)

ಮುಂಬೈ: ಕರ್ನಾಟಕ ರಾಜ್ಯ ಕ್ರಿಕೆಟ್ ತಂಡದ ನಾಯಕ ಮನೀಶ್ ಪಾಂಡೆ ಇಂದು ತಮ್ಮ ಬಹುಕಾಲದ ಗೆಳತಿ ಆಶ್ರಿತಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.


 
ನಿನ್ನೆಯಷ್ಟೇ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅರ್ಧಶತಕ ಗಳಿಸಿ ಕರ್ನಾಟಕದ ಫೈನಲ್ ಗೆಲುವಿನ ರೂವಾರಿಯಾಗಿದ್ದ ಮನೀಶ್ ಇಂದು ಆಶ್ರಿತಾ ಜತೆ ಸಪ್ತಪದಿ ತುಳಿದಿದ್ದಾರೆ.
 
ಮುಂಬೈನಲ್ಲಿ ಆಪ್ತೇಷ್ಟರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ. ಈ ಫೋಟೋಗಳನ್ನು ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಫ್ರಾಂಚೈಸಿ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ನಿನ್ನೆ ರಾತ್ರಿ ಸೈಯದ್ ಮುಷ್ತಾಕ್ ಅಲಿ ಟಿ20 ಫೈನಲ್ ಆಡಿದ್ದ ಮನೀಶ್ ಪಾಂಡೆಗೆ ಇಂದು ವಿವಾಹ ಸಂಭ್ರಮ!

ಮುಂಬೈ: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ...

news

ಎಲ್ಲವನ್ನೂ ಧೋನಿಗೇ ಕೇಳಿ! ಪತ್ರಕರ್ತರ ಮುಂದೆ ಗಂಗೂಲಿ ನೇರನುಡಿ

ಮುಂಬೈ: ವಿಶ್ವಕಪ್ ಮುಗಿದ ಬಳಿಕ ಮೈದಾನಕ್ಕಿಳಿಯದ ಹಿರಿಯ ವಿಕೆಟ್ ಕೀಪರ್ ಧೋನಿ ಬಗ್ಗೆ ಪ್ರಶ್ನೆಗೆ ಉತ್ತರಿಸಿ ...

news

ಸೌರವ್ ಗಂಗೂಲಿಗಾಗಿ ಬಿಸಿಸಿಐ ನಿಯಮವೇ ಬದಲು

ಮುಂಬೈ: ಲೋಧಾ ಸಮಿತಿ ನಿರ್ದೇಶನ ಮಾಡಿದ್ದ ಕಡ್ಡಾಯ ನಿವೃತ್ತಿ ನಿಯಮವನ್ನೇ ಬದಲಿಸಲು ಬಿಸಿಸಿಐ ಹೊರಟಿದೆ. ಈ ...

news

ಪತ್ನಿ ಅನುಷ್ಕಾ ಶರ್ಮಾರನ್ನು ಟೀಕಿಸಿದ್ದಕ್ಕೆ ಮಾಜಿ ಕ್ರಿಕೆಟಿಗ ಎಂಜಿನಿಯರ್ ವಿರುದ್ಧ ಕೊಹ್ಲಿ ಸಿಟ್ಟು

ಮುಂಬೈ: ಇತ್ತೀಚೆಗಷ್ಟೇ ಆಯ್ಕೆ ಸಮಿತಿ ಸದಸ್ಯರು ಅನುಷ್ಕಾ ಶರ್ಮಾ ಆದೇಶದಂತೆ ನಡೆದುಕೊಳ್ಳುತ್ತಾರೆ ಎಂದು ...