ಶುಬ್ನಂ ಗಿಲ್ ಗಾಯ ವಾಸಿಯಾಗದಿದ್ದರೆ ಮಯಾಂಕ್ ಅಗರ್ವಾಲ್ ಗೆ ಲಾಭ

ಅಹಮ್ಮದಾಬಾದ್| Krishnaveni K| Last Modified ಶುಕ್ರವಾರ, 19 ಫೆಬ್ರವರಿ 2021 (09:22 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಕೈಗೆ ಗಾಯ ಮಾಡಿಕೊಂಡಿರುವ ಟೀಂ ಇಂಡಿಯಾ ಆರಂಭಿಕ ಶುಬ್ನಂ ಗಿಲ್ ಮೂರನೇ ಟೆಸ್ಟ್ ವೇಳೆಗೆ ಫಿಟ್ ಆಗುತ್ತಾರಾ ಕಾದು ನೋಡಬೇಕು.

 
ಒಂದು ವೇಳೆ ಶುಬ್ನಂ ಚೇತರಿಸಿಕೊಳ್ಳದೇ ಇದ್ದರೆ ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಅದೃಷ್ಟ ಖುಲಾಯಿಸಲಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಮಯಾಂಕ್ ಫಾರ್ಮ್ ಕಳೆದುಕೊಂಡಿದ್ದರಿಂದ ಅವರೀಗ ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಒಂದು ವೇಳೆ ಗಿಲ್ ಫಿಟ್ ಆಗಿರದೇ ಇದ್ದರೆ ಮಯಾಂಕ್ ತಮ್ಮನ್ನು ಸಾಬೀತುಪಡಿಸಲು ಉತ್ತಮ ಅವಕಾಶ ಸಿಗಲಿದೆ.
ಇದರಲ್ಲಿ ಇನ್ನಷ್ಟು ಓದಿ :