ಮುಂಬೈ: ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿ ಬೆನ್ನು ಬೆನ್ನಿಗೆ ಶತಕ, ದ್ವಿಶತಕ ಸಿಡಿಸಿರುವ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.