ಮುಂಬೈ: ವಿರಾಟ್ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ನಡುವೆ ಕಳೆದ ಬಾರಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ ಸಂಬಂಧ ಹಳಸಿತ್ತು. ಉಭಯ ನಾಯಕರು ಬಹಿರಂಗವಾಗಿ ಕಿತ್ತಾಡಿಕೊಂಡಿದ್ದರು. ಇದೀಗ ಅದು ಮತ್ತೆ ಶುರುವಾಗುತ್ತಾ? ಈ ಇಬ್ಬರು ಆಟಗಾರರು ಪರಸ್ಪರ ಹೇಗಿರುತ್ತಾರೋ ಗೊತ್ತಿಲ್ಲ. ಆದರೆ ಭಾರತದಲ್ಲಿ ನಡೆಯಲಿರುವ ಏಕದಿನ ಸರಣಿಗೂ ಮೊದಲು ಆಸ್ಟ್ರೇಲಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಮಿತ್ ನಡುವೆ ಯಾರು ಶ್ರೇಷ್ಠ ಎಂದು ವಿಶ್ಲೇಷಿಸುವ ಮೂಲಕ