ಮುಂಬೈ: ನ್ಯೂಜಿಲೆಂಡ್ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸುತ್ತಿದ್ದಾಗ ಮೈದಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ‘ಇವರು ಭಾರತಕ್ಕೆ ಬಂದಾಗ ನೋಡಿಕೊಳ್ಳುವೆ’ ಎಂದಿದ್ದರು. ಈ ಹೇಳಿಕೆಗೆ ಇದೀಗ ಆಸೀಸ್ ವೇಗಿ ಮಿಚೆಲ್ ಜಾನ್ಸನ್ ಲೇವಡಿ ಮಾಡಿದ್ದಾರೆ.