ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸೂಪರ್ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಳಿಸಿದ ದಾಖಲೆ ಮಾಡಿದ್ದಾರೆ.ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಡಿ ದಾಟಿದ ಕೇವಲ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಮಿಥಾಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ಪಂದ್ಯಗಳ ನಾಯಕಿ.ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಸೇರಿ ಅವರು 10