ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2019 ನೇ ಸಾಲಿನ ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ಪಡೆದ ಕುರಿತು ಪಾಕ್ ಬೌಲರ್ ಮೊಹಮ್ಮದ್ ಅಮೀರ್ ಪ್ರತಿಕ್ರಿಯಿಸಿದ್ದಾರೆ.ಮೈದಾನದಲ್ಲಿ ಪಾಕ್ ವಿರುದ್ಧ ಸೆಣಸಾಡುವಾಗಲೆಲ್ಲಾ ಕೊಹ್ಲಿ-ಅಮೀರ್ ನಡುವಿನ ಸೆಣಸಾಟ ರೋಚಕವಾಗಿರುತ್ತದೆ. ಇದೀಗ ಕೊಹ್ಲಿ ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ಪಡೆದಿದ್ದರ ಬಗ್ಗೆ ಅಮೀರ್ ಟ್ವೀಟ್ ಮಾಡಿದ್ದಾರೆ.ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಪಂದ್ಯವಾಡುವಾಗ ಸ್ಟೀವ್ ಸ್ಮಿತ್ ಗೆ ಭಾರತೀಯ ಪ್ರೇಕ್ಷಕರು ಮೂದಲಿಸಿದ್ದಕ್ಕೆ ಕೊಹ್ಲಿ ಪ್ರೇಕ್ಷಕರನ್ನು ಸುಮ್ಮನಾಗಿಸಿದ್ದರು. ಈ