ಇಸ್ಲಾಮಾಬಾದ್: ಹಿರಿಯ ಕ್ರಿಕೆಟಿಗರಿಂದ ತನಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂಬ ಕಾರಣ ನೀಡಿ ಪಾಕ್ ವೇಗಿ ಮೊಹಮ್ಮದ್ ಅಮೀರ್ ಇನ್ನು ಮುಂದೆ ದೇಶದ ಪರವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.ಈ ಬಗ್ಗೆ ನಾವು ಅಮೀರ್ ಜತೆಗೆ ಮಾತನಾಡಿದ್ದೇವೆ. ಅವರು ನಿರ್ಧಾರದಲ್ಲಿ ಅಚಲರಾಗಿದ್ದಾರೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ. ಇನ್ನು ಮುಂದೆ ಈ ವಿಚಾರದ ಬಗ್ಗೆ ಯಾವುದೇ ಹೇಳಿಕೆ ನೀಡಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೆ ಬಿಡುಗಡೆಮಾಡಿದೆ. ಸಂದರ್ಶನವೊಂದರಲ್ಲಿ