ಬಿಸಿಸಿಐನಲ್ಲಿ ಸುಪ್ರಿಂ ಕೋರ್ಟ್ ಆದೇಶದಿಂದ ಹೊಸ ಬದಲಾವಣೆಗಳಾಗುತ್ತಿದ್ದರೆ, ಇದೀಗ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷೀಯ ಚುನಾವಣೆಗೆ ಸಜ್ಜಾಗಿ ನಿಂತಿದೆ. ಈ ಚುನಾವಣೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಣಕ್ಕಿಳಿಯಲಿದ್ದಾರೆ.