ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ

ಹೈದರಾಬಾದ್| Krishnaveni K| Last Modified ಬುಧವಾರ, 30 ಡಿಸೆಂಬರ್ 2020 (17:38 IST)
ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಚಲಿಸುತ್ತಿದ್ದ ಕಾರು ರಾಜಸ್ಥಾನದಲ್ಲಿ ಅಪಘಾತಕ್ಕೀಡಾಗಿದೆ.
 

ಅದೃಷ್ಟವಶಾತ್ ಅಜರುದ್ದೀನ್ ಅಪಾಯದಿಂದ ಪಾರಾಗಿದ್ದಾರೆ. ಅಜರುದ್ದೀನ್ ಜೊತೆಗೆ ಅವರ ಕುಟುಂಬಸ್ಥರೂ ಇದ್ದರು ಎನ್ನಲಾಗಿದೆ. ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಹೋಟೆಲ್ ಕೊಠಡಿಗೆ ಮರಳುತ್ತಿದ್ದಾಗ ಲಾಲ್ ಸೋಟ್-ಕೋಟಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಇದರಲ್ಲಿ ಇನ್ನಷ್ಟು ಓದಿ :