ಹೈದರಾಬಾದ್: ಕ್ರಿಕೆಟ್ ಆಡಳಿತ ಚುಕ್ಕಾಣಿ ಹಿಡಿಯುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕನಸು ಭಗ್ನವಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.ಲೋಧಾ ಸಮಿತಿಯ ಶಿಫಾರಸ್ಸಿನಂತೆ ಈ ಮೊದಲಿನ ಅಧ್ಯಕ್ಷರು ತಮ್ಮ ಸ್ಥಾನ ತ್ಯಜಿಸಬೇಕಾಯಿತು. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಆದರೆ ಅಜರುದ್ದೀನ್ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಇದೀಗ ವಿದ್ಯುತ್ ಜೈಸಿಂಹ ಮತ್ತುಡಾ. ಜಿ. ವಿವೇಕಾನಂದ ಎಂಬಿಬ್ಬರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ.ಅಜರುದ್ದೀನ್ ಮ್ಯಾಚ್